ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು
ನವದೆಹಲಿ: ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಸಿಕ್ಕಿದೆ. ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ರಾಗಿಣಿ ದ್ವಿವೇದಿಗೆ ಜಾಮೀನು...