Ration Card

ನಗರ ಸ್ಥಳೀಯ

ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ಕಾರ್ಡ್‌ಗಳನ್ನು ಹಿಂದಿರುಗಿಸಲು ಮಾ.15 ರವರೆಗೆ ಕಾಲಾವಕಾಶ

Upayuktha
ಮಂಗಳೂರು: ಪಡಿತರ ಚೀಟಿ ಪಡೆದಿರುವ ಸಂದರ್ಭದಲ್ಲಿ ಬಡತನ ರೇಖೆಗಿಂತ ಕೆಳಗಿದ್ದು, ಪ್ರಸ್ತುತ ಆರ್ಥಿಕವಾಗಿ ಮುಂದುವರಿದಿರುವವರು ಹಾಗೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡಿರುವವರು ತಮ್ಮ ಪಡಿತರ ಚೀಟಿಯನ್ನು ಇಲಾಖೆಗೆ ಹಿಂದಿರುಗಿಸಿ ಎಪಿಎಲ್...
ರಾಜ್ಯ

ನ್ಯಾಯಬೆಲೆ ಅಂಗಡಿಯಲ್ಲಿ ಪಡೆದ ಪಡಿತರ ಮಾರಿದರೆ 6 ತಿಂಗಳು ರೇಷನ್ ಕಾರ್ಡ್ ರದ್ದು; ಬೀಳಲಿದೆ ದಂಡ

Harshitha Harish
ಬೆಂಗಳೂರು: ನ್ಯಾಯಬೆಲೆ ಅಂಗಡಿಯಲ್ಲಿ ಸಿಗುವ ಪಡಿತರವನ್ನು ಮಾರಾಟ ಮಾಡಿದರೆ, ೬ ತಿಂಗಳು ರೇಷನ್ ಕಾರ್ಡ್ ರದ್ದು ಆಗಲಿದೆ. ಅಷ್ಟು ಮಾತ್ರವಲ್ಲದೆ ದಂಡವೂ ಬೀಳಲಿದೆ. ಈಗಾಗಲೇ ಅನ್ನಭಾಗ್ಯ ಯೋಜನೆಯಡಿ ಸಿಗುವ ಆಹಾರ ಧಾನ್ಯಗಳನ್ನು ಮುಕ್ತ ಮಾರುಕಟ್ಟೆಯಲ್ಲಿ...
ದೇಶ-ವಿದೇಶ

4.39 ಕೋಟಿ ರೇಷನ್ ಕಾರ್ಡ್ ರದ್ದು- ಕೇಂದ್ರ ಸರ್ಕಾರ

Harshitha Harish
ನವದೆಹಲಿ: ಕೇಂದ್ರ ಸರ್ಕಾರವು 2013 ರಿಂದ ಎನ್ಎಫ್ಎಸ್ಎ ಅಡಿಯಲ್ಲಿ ಇಲ್ಲಿಯವರೆಗೆ 4.39 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿದ್ದು, ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ 4.4 ಕೋಟಿ ಪಡಿತರ ಕಾರ್ಡ್ ಗಳು ಇನ್ನು...
ಜಿಲ್ಲಾ ಸುದ್ದಿಗಳು ಪ್ರಮುಖ

ಅನರ್ಹ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ನಾಳೆ ಕೊನೆಯ ದಿನ

Upayuktha
ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ವಿತರಿಸಲಾಗುತ್ತಿರುವ ಬಿಪಿಎಲ್ (ಆದ್ಯತಾ) ಪಡಿತರ ಚೀಟಿಗಳನ್ನು ಸಿರಿವಂತರು ಸಹ ಇಲಾಖೆಗೆ ಸುಳ್ಳು ಮಾಹಿತಿ ನೀಡಿ ಸರ್ಕಾರಕ್ಕೆ ವಂಚನೆ ಮಾಡಿರುವುದು ಕಂಡು ಬಂದಿರುತ್ತದೆ. ಅನರ್ಹರು ಪಡೆದು ಕೊಂಡಿರುವ ಬಿಪಿಎಲ್...
ನಗರ ಸ್ಥಳೀಯ

ಪಡಿತರ ಸಮಸ್ಯೆ ಇದ್ದರೆ ಈ ನಂಬರ್‌ಗಳಿಗೆ ದೂರು ನೀಡಿ

Upayuktha
ಮಂಗಳೂರು: ಎಲ್ಲಾ ಪಡಿತರ ಚೀಟಿದಾರರು ಜಿಲ್ಲೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ (ಮಧ್ಯಾಹ್ನ ಊಟದ ವಿರಾಮ 1.30 ಗಂಟೆಯಿಂದ 2.30 ಗಂಟೆವರೆಗೆ ಹೊರತುಪಡಿಸಿ) ಪಡಿತರ ಪಡೆಯಬಹುದಾಗಿದೆ. ಯಾವುದೇ...
ಪ್ರಮುಖ ಸ್ಥಳೀಯ

ರೇಷನ್ ಕಾರ್ಡ್: ಇ ಕೆವೈಸಿ ಪ್ರಕ್ರಿಯೆ ಮಾರ್ಚ್ ಅಂತ್ಯದ ವರೆಗೆ ವಿಸ್ತರಣೆ

Upayuktha
ಮಂಗಳೂರು: ಪಡಿತರ ಚೀಟಿದಾರರ ಇ ಕೆವೈಸಿ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಆಯುಕ್ತರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶದಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರುಗಳ ಇ ಕೆವೈಸಿ ಪಡೆಯುವ ಪ್ರಕ್ರಿಯೆಯನ್ನು...