ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಕಿಡಿಗೇಡಿಗಳು: ಎಸ್ಡಿಪಿಐ ಬೆಂಬಲಿಗರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು ದಾಖಲು
ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ವೇಳೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಇಂದು ಎಸ್ಡಿಪಿಐನ ಕೆಲವು ಕಿಡಿಗೇಡಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೋ ತುಣುಕೊಂದು ಸಾಮಾಜಿಕ...