ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್ ಪುತ್ರ ಸುಹಾಸ್ ಹೃದಯಾಘಾತ ದಿಂದ ನಿಧನ
ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯರಾದ ಕಾಂಗ್ರೆಸ್ ಮುಖಂಡ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31) ಹೃದಯಾಘಾತದಿಂದ ನಿಧನರಾದರು. ಇವರಿಗೆ ಭಾನುವಾರ ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು ಕುಸಿದು ಬಿದ್ದ ಸುಹಾಸ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ...