ಇಂದಿನಿಂದ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಮುಕ್ತ ಅವಕಾಶ
ಧರ್ಮಸ್ಥಳ: ಸರಕಾರದ ಮಾರ್ಗ ಸೂಚಿಯಂತೆ ಹಾಗೂ ಕೊರೊನಾ ವೈರಸ್ ನಿಯಂತ್ರಿಸಲು ಮುಂಜಾಗರೂಕತೆ ಅನುಸರಿಸಿ ಇಂದಿನಿಂದ ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ದರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟನೆ...