ಧರ್ಮಸ್ಥಳ: 5ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಬೆಳೆದು ಬಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧರ್ಮಾಧಿಕಾರಿ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು 5ನೇ...