ಪರಿಷತ್ ಉಪಸಭಾಪತಿ ಧರ್ಮೇಗೌಡರ ದುರಂತ ಸಾವಿಗೆ ಗಣ್ಯರ ಶೋಕ
ಬೆಂಗಳೂರು: ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡರ ಅಕಾಲಿಕ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದನ್ನು ನಂಬಲಿಕ್ಕೇ ಆಗುತ್ತಿಲ್ಲ....