Sports

ಇತರ ಕ್ರೀಡೆಗಳು ನಗರ ಸ್ಥಳೀಯ

ಕೆಐಓಸಿಎಲ್ ವತಿಯಿಂದ ಅಂತರ್ ಜಿಲ್ಲಾ ಓಪನ್ ರ‍್ಯಾಪಿಡ್ ಚೆಸ್ ಟೂರ್ನಮೆಂಟ್

Upayuktha
ಮಂಗಳೂರು: ಕೆಐಓಸಿಎಲ್ ಲಿಮಿಟೆಡ್ ಮಂಗಳೂರು ವತಿಯಿಂದ ಅಂತರ್ ಜಿಲ್ಲಾ ಓಪನ್ ರ‍್ಯಾಪಿಡ್ ಚೆಸ್ ಟೂರ್ನಮೆಂಟ್ 2021 ಕಾವೂರು ಕೆಐಓಸಿಎಲ್ ಟೌನ್ಶಿಪ್ ನ ನೆಹರು ಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕೆಐಓಸಿಎಲ್ ಸಿಎಂಡಿ ಎಂ.ವಿ ಸುಬ್ಬರಾವ್ ಹಾಗೂ...
ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಧನ್ವಿತ್ ಆರ್ ರೈ ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಿದ್ಧಕಟ್ಟೆಯ ಗುಣಶ್ರೀ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡವನ್ನು ಪ್ರತಿನಿಧಿಸಿದ ಪ್ರಥಮ ಪಿಯುಸಿ...
ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿನಿಧಿಸಿದ ತಂಡ ಪ್ರಥಮ ಸ್ಥಾನ

Upayuktha
ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಕ್ಕೆಪದವಿನ ಎಲ್ಸಿಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿನಿಧಿಸಿದ ತಂಡ ಪ್ರಥಮ ಸ್ಥಾನ ಗಳಿಸಿದೆ....
ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಟೆನ್ನಿಕಾಯ್ಟ್‌ ಸ್ಫರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ಅನನ್ಯ ಭಟ್ ಮತ್ತು ಎಂ. ಎಸ್ ದೀಪಾಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ವಿಟ್ಲದ ವಿಠಲ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿಕಾಯಿಟ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ....
ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಈಜು ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶ್ರೀನಿಧಿಗೆ ಪ್ರಶಸ್ತಿ

Upayuktha
ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಪುತ್ತೂರಿನ ಅಂಬಿಕಾ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಬಾಲವನದ ಈಜುಕೊಳದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಶ್ರೀನಿಧಿ ಡಿ.ಕೆ...
ಕ್ಯಾಂಪಸ್ ಸುದ್ದಿ ಕ್ರಿಕೆಟ್ ನಗರ ಸ್ಥಳೀಯ

ಫಿಲೋಮಿನಾ ಕಾಲೇಜಿನಲ್ಲಿ ಮಂಗಳೂರು ವಿವಿ ಪುತ್ತೂರು ವಲಯದ ಕ್ರಿಕೆಟ್ ಪಂದ್ಯಾಟ

Upayuktha
‘ಕಿಕೆಟ್ ಒಂದು ಅಚ್ಚು ಮೆಚ್ಚಿನ ಕ್ರೀಡೆ’- ದೀಪಕ್ ಮಿನೇಜಸ್ ಪುತ್ತೂರು: ಕಿಕೆಟ್ ಒಂದು ಬಹು ಜನರ ಅಚ್ಚು ಮೆಚ್ಚಿನ ಕ್ರೀಡೆ. ಕ್ರೀಡಾಳುಗಳು ಶಿಸ್ತು, ತಾಳ್ಮೆ, ಏಕಾಗ್ರತೆ, ಶಾರೀರಿಕ ಸಾಮರ್ಥ್ಯ ಮೊದಲಾದ ಧನಾತ್ಮಕ ಆಂಶಗಳನ್ನು ಮೈಗೂಡಿಸಿಕೊಂಡಾಗ...
ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ- ವಿವೇಕಾನಂದ ಪಿಯು ಕಾಲೇಜಿನ ಹೃತಿಕ್ ಕೆ ಎಂ ಗೆ ಬೆಳ್ಳಿ ಪದಕ

Upayuktha
ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಮೂಡಬಿದ್ರೆಯ ಮಹಾವೀರ ಪದವಿಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಹೃತಿಕ್ ಕೆ ಎಂ ಬೆಳ್ಳಿಯ...
ಇತರ ಕ್ರೀಡೆಗಳು ಗ್ರಾಮಾಂತರ ಜಿಲ್ಲಾ ಸುದ್ದಿಗಳು ಸ್ಥಳೀಯ

ರಾಜ್ಯಮಟ್ಟದ ಪವರ್ ಲಿಫ್ಟಿಂಗ್: ಕುಮಟಾ ಮುನಿಸಿಪಲ್ ವ್ಯಾಯಾಮ ಶಾಲಾ ವಿದ್ಯಾರ್ಥಿಗಳು ಪ್ರಥಮ

Upayuktha
ಕುಮಟಾ: ಕರ್ನಾಟಕ ಪವರ್ ಲಿಫ್ಟಿಂಗ್ ಅಸ್ಸೋಸಿಯೇಷನ್ ಆಯೋಜಿಸಲ್ಪಟ್ಟ ಸ್ಪರ್ಧೆಯಲ್ಲಿ ಕುಮಟಾ ಮುನಿಸಿಪಲ್ ವ್ಯಾಯಾಮ ಶಾಲಾ ವಿದ್ಯಾರ್ಥಿಗಳಾದ ರಾಘವೇಂದ್ರ ನಾಯ್ಕ ಬಗ್ಗೋಣ ಮತ್ತು ವಿಕ್ರಮ್ ಪ್ರಭು ಅವರು ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ತಾಲೂಕಿಗೆ ಹೆಮ್ಮೆಯನ್ನು...
ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್‍ನಲ್ಲಿ ಆಳ್ವಾಸ್ ತಂಡ ಚಾಂಪಿಯನ್ಸ್

Upayuktha
ಮೂಡುಬಿದಿರೆ: ಮಂಗಳೂರಿನ ಕರ್ನಾಟಕ ಪವರ್ ಲಿಫ್ಟಿಂಗ್ ಸಂಸ್ಥೆ ಹಾಗೂ ಸಾಲಿಗ್ರಾಮದ ವೀರಮಾರುತಿ ಜಿಮ್ ಸಹಯೋಗದಲ್ಲಿ ನಡೆದ 24ನೇ ರಾಜ್ಯಮಟ್ಟದ ಜೂನಿಯರ್ ಮತ್ತು ಸಬ್ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡವು...
ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಪುರುಷರಿಗೆ ತಂಡ ಪ್ರಶಸ್ತಿ

Upayuktha
ಮೂಡುಬಿದಿರೆ: ರಾಯಚೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಇದರ ಆಶ್ರಯದಲ್ಲಿ ಫೆಬ್ರವರಿ 27 ಹಾಗೂ 28 ರಂದು ರಾಯಚೂರಿನ ಕೃಷಿ ವಿಶ್ವವಿದ್ಯಾನಿಲಯ ಕ್ಯಾಂಪಸ್‍ನಲ್ಲಿ ಮುಕ್ತಾಯಗೊಂಡ ರಾಜ್ಯ ಮಟ್ಟದ ಪುರುಷರ ಆಹ್ವಾನಿತ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ...