SSLC Exam

ಪ್ರಮುಖ ರಾಜ್ಯ ಶಿಕ್ಷಣ

ಆಗಸ್ಟ್ ಮೊದಲ ವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

Upayuktha
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಆಗಸ್ಟ್‌ ಮೊದಲ ವಾರದಲ್ಲಿ (ಆಗಸ್ಟ್ 6 ಅಥವಾ 8ನೇ ತಾರೀಕು) ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ...
ಗ್ರಾಮಾಂತರ ಪ್ರಮುಖ ಸ್ಥಳೀಯ

ಕಾಲಿನ ಬೆರಳಿನಿಂದಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಂಟ್ವಾಳದ ಕೌಶಿಕ್‌ಗೆ ಶಿಕ್ಷಣ ಸಚಿವರ ಮೆಚ್ಚುಗೆ

Upayuktha
ಮಂಗಳೂರು: ಕೈಗಳಿಲ್ಲದಿದ್ದರೂ ಕಾಲಿನ ಬೆರಳುಗಳಿಂದಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಬಂಟ್ವಾಳದ ಕೌಶಿಕ್‌ ರಾಜ್ಯದ ಶಿಕ್ಷಣ ಸಚಿವರ ಗಮನ ಸೆಳೆದು ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಮ್ಮ ಫೇಸ್‌ಬುಕ್‌ ಪುಟದಲ್ಲಿ ಈ...
ಜಿಲ್ಲಾ ಸುದ್ದಿಗಳು

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ದ.ಕ ರೆಡ್‍ಕ್ರಾಸ್ ಘಟಕದಿಂದ ಸ್ಯಾನಿಟೈಸರ್ ಸ್ಟ್ಯಾಂಡ್ ವಿತರಣೆ

Upayuktha
ಮಂಗಳೂರು: ಮಂಗಳೂರು ಉತ್ತರ ವಲಯದ ವ್ಯಾಪ್ತಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ರೆಡ್‍ಕ್ರಾಸ್ ಘಟಕದ ವತಿಯಿಂದ 25 ಸ್ಯಾನಿಟೈಸರ್ ಸ್ಟ್ಯಾಂಡ್, ಸ್ಯಾನಿಟೈಸರ್ ಬಾಟಲ್‍ಗಳು ಹಾಗೂ 1400 ಮಾಸ್ಕ್‌ಗಳನ್ನು ರೆಡ್‍ಕ್ರಾಸ್ ಕಚೇರಿಯಲ್ಲಿ...
ಪ್ರಮುಖ ರಾಜ್ಯ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಪರಿಸ್ಥಿತಿಯ ಸಂಪೂರ್ಣ ಅವಲೋಕನದ ಬಳಿಕವೇ ವೇಳಾಪಟ್ಟಿ ಪ್ರಕಟ

Upayuktha
ಕೆಲವು ಮಾಧ್ಯಮಗಳ ಅತ್ಯುತ್ಸಾಹದ ವರದಿಗಳು ನಿಜವಲ್ಲ: ಸಚಿವರ ಸ್ಪಷ್ಟನೆ ಬೆಂಗಳೂರು: ಕೊರೊನಾ ಮಹಾಮಾರಿಯ ಕಾರಣದಿಂದ ಘೋಷಿಸಲಾದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ಶೀಘ್ರವೇ ನಡೆಯುವ ನಿರೀಕ್ಷೆಯಿದೆ....