ಕಾರ್ಕಳ: ಎಸೆಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಅಪರ ಜಿಲ್ಲಾಧಿಕಾರಿ ಸಂವಾದ
ಕಾರ್ಕಳ: ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಆಯುರ್ವೇದ ಭೂಷಣ ಎಂ. ವಿ. ಶಾಸ್ತ್ರಿ ಪ್ರೌಢಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿಸಲು ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು ಸಂವಾದ ನಡೆಸಿದರು. ಶಿಸ್ತುಬದ್ಧ...