St. Philomena College

ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಎನ್ನೆಸ್ಸೆಸ್‍ನಿಂದ ಕೊರೊನಾ ವ್ಯಾಕ್ಸಿನ್ ಜಾಗೃತಿ

Upayuktha
ಪುತ್ತೂರು: ಕೇಂದ್ರ ಸರಕಾರದ ಆದೇಶದಂತೆ ಎಪ್ರಿಲ್ 11 ರಿಂದ 14ರ ತನಕ ನಡೆದ ಕೊರೊನಾ ವ್ಯಾಕ್ಸಿನ್ ಫೆಸ್ಟಿವಲ್ ಲಸಿಕಾ ಉತ್ಸವದಲ್ಲಿ ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸಕ್ರಿಯವಾಗಿ ಪಾಲ್ಗೊಂಡರು....
ಕ್ಯಾಂಪಸ್ ಸುದ್ದಿ ನಗರ ಶಿಕ್ಷಣ- ಉದ್ಯೋಗ ಸ್ಥಳೀಯ

ಫೆ. 18ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ

Upayuktha
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗ, ತರಬೇತಿ ಮತ್ತು ನೇಮಕಾತಿ ಘಟಕ ಇವುಗಳ ಆಶ್ರಯದಲ್ಲಿ ಪ್ರತಿಷ್ಠಿತ ಬಹುರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಾದ ದಿಯಾ ಸಿಸ್ಟಮ್ಸ್ ಮಂಗಳೂರು ಇದರ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ಉಪನ್ಯಾಸ ಮಾಲಿಕೆ ಸಂಪನ್ನ

Upayuktha
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗವು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಜ.18ರಿಂದ 22ರವರೆಗೆ ಸಂಜೆ ಘಂಟೆ 3ರಿಂದ 4ರವರೆಗೆ ಹಮ್ಮಿಕೊಂಡ ಸರಣಿ ಉಪನ್ಯಾಸ ಕಾರ್ಯಕ್ರಮವು ಯಶಸ್ವಿಯಾಗಿ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶೇಷ ವಿಜ್ಞಾನ ಉಪನ್ಯಾಸ ಮಾಲಿಕೆ ಜ.18ರಿಂದ 22ರ ವರೆಗೆ

Upayuktha
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗವು ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಜ. 18ರಿಂದ 22ರ ವರೆಗೆ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಗುರು-ಶನಿ ಗ್ರಹಗಳ ಸಮಾಗಮ ವೀಕ್ಷಣೆ

Upayuktha
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕ ಹಾಗೂ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗಗಳ ವತಿಯಿಂದ ಸೌರವ್ಯೂಹದ ದೈತ್ಯ ಗ್ರಹಗಳಾದ ಗುರು ಮತ್ತು ಶನಿ ಗ್ರಹಗಳು ಸಮಾಗಮಿಸುವ ಅತ್ಯಪರೂಪದ ಖಗೋಳ ವಿದ್ಯಮಾನವನ್ನು ದೂರದರ್ಶಕದ ಮೂಲಕ ವೀಕ್ಷಿಸುವ ಕಾರ್ಯಕ್ರಮವನ್ನು...
ಕ್ಯಾಂಪಸ್ ಸುದ್ದಿ ಶಿಕ್ಷಣ

ಸಂತ ಫಿಲೋಮಿನಾದಲ್ಲಿ ಕ.ರಾ.ಮು.ವಿ. ಪ್ರವೇಶಾತಿ ಪ್ರಾರಂಭ

Upayuktha
ಪುತ್ತೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಶೈಕ್ಷಣಿಕ ವರ್ಷ 2020-21 ನೇ ಸಾಲಿನ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ, ಎಮ್‍ಬಿಎ, ಡಿಪ್ಲೋಮ, ಮತ್ತು ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿ ಪ್ರಾರಂಭಿಸಲಾಗಿದೆ. ವಿವಿಧ ಕೋರ್ಸುಗಳಿಗೆ ಸೇರ ಬಯಸುವ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Upayuktha
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಭಾರತದ ಮಾಜಿ ಪ್ರಧಾನಿ ರಾಜೀವ ಗಾಂಧಿಯವರ ಜನ್ಮ ದಿನದ ಅಂಗವಾಗಿ ಸದ್ಭಾವನಾ ದಿನಾಚರಣೆಯನ್ನು ಆನ್‍ಲೈನ್ ವೆಬಿನಾರ್ ಮೂಲಕ ಆಗಸ್ಟ್ 20 ರಂದು ಆಚರಿಸಲಾಯಿತು....
ಕ್ಯಾಂಪಸ್ ಸುದ್ದಿ ನಗರ ಶಿಕ್ಷಣ ಸ್ಥಳೀಯ

ಫಿಲೋಮಿನಾ ಕಾಲೇಜಿನಲ್ಲಿ ಪದವಿ ತರಗತಿಗಳಿಗೆ ದಾಖಲಾತಿ ಆರಂಭ

Upayuktha
ಪುತ್ತೂರು: ಮಂಗಳೂರು ವಿವಿಯ ಅಧೀನ ಹಾಗೂ ಕೆಥೊಲಿಕ್ ಶಿಕ್ಷಣ ಮಂಡಳಿಯ ಆಡಳಿತಕ್ಕೆ ಒಳಪಡುವ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ 2020-21 ನೇ ಸಾಲಿನ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ ಮತ್ತು...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಶಿಬಿರದಾಟಗಳು’ ಹೊತ್ತಿಗೆಯ ಲೋಕಾರ್ಪಣೆ

Upayuktha
ಪುತ್ತೂರು: ಬರವಣಿಗೆಯೆನ್ನುವುದು ಹೃದಯಾಂತರಾಳದಲ್ಲಿ ಅಡಗಿರುವ ಭಾವನೆಗಳನ್ನು ಅಭಿವ್ಯಕ್ತಗೊಳಿಸಬಲ್ಲ ಒಂದು ಮೌಲ್ಯಯುತ ಪ್ರಕ್ರಿಯೆ. ವಸ್ತು ವಿಷಯ, ಭಾಷೆ ಮತ್ತು ಸಾಹಿತ್ಯವನ್ನು ಸಮರ್ಪಕವಾಗಿ ಬಳಸಿಕೊಂಡಾಗ ಪ್ರಬುದ್ಧ ಲೇಖನವು ಸೃಷ್ಠಿಗೊಳ್ಳುತ್ತದೆ ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಚಾರ್ಯ ಪ್ರೊ....
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನ ರೈ ನಿವೃತ್ತಿ

Upayuktha
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನ ರೈ ಕೆ ತಮ್ಮ 30 ವರ್ಷಗಳ ಸೇವೆಯ ಬಳಿಕ ಮೇ 30ರಂದು ವಯೋನಿವೃತ್ತಿ ಹೊಂದಿದರು. ಇವರು ಶೈಕ್ಷಣಿಕ ವರ್ಷ 1988-89ರಲ್ಲಿ ಪುತ್ತೂರಿನ...