ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳ ಫಲಿತಾಂಶ ಇದೀಗ ಪ್ರಕಟವಾಗಿದ್ದು ಶೇ. 41.28ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ರಾಜ್ಯಾದ್ಯಂತ ಒಟ್ಟು 2,12,678 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಹಾಜರಾಗಿದ್ದು, ಇದರಲ್ಲಿ 87,784 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ....