ವಿಜಯಪುರ: ಜಿಲ್ಲೆಯ ಕರ್ತವ್ಯ ನಿರತ ಯೋಧನೊಬ್ಬ ದೆಹಲಿಯ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣಿಗೆ ಶರಣಾದ ಯೋಧನನ್ನು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರು ಗ್ರಾಮದ ಪರಸಪ್ಪ ಚಿಲಕನಹಳ್ಳಿ (25 ವರ್ಷ) ಎಂದು...
ರಾಯಚೂರು: ಜಿಲ್ಲೆಯ ಮಾನ್ವಿ ತಾಲ್ಲೂಕಿನ ಅರೋಲಿ ಗ್ರಾಮದಲ್ಲಿ ಪತಿಯ ಮನೆಯಿಂದ ಮಗು ಜೊತೆ ಕಾಣೆಯಾಗಿದ್ದ ತಾಯಿ, ಅಲ್ಲಿರುವ ಬಾವಿಗೆ ಹಾರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮೂರು ದಿನ ಕಳೆದು ಬೆಳಕಿಗೆ ಬಂದಿದೆ. ಹನುಮಂತಿ...
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ದಾಶ್ರಮದಲ್ಲಿ ಅವರು ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಹೆಚ್ಚಿನ ಮಾಹಿತಿ ಬಂದಿಲ್ಲ....
ಬಳ್ಳಾರಿ : ಉಪ ವಲಯ ಅರಣ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಬಳ್ಳಾರಿಯಲ್ಲಿ ನಡೆದಿದೆ. ಬಸವರಾಜ ವೀರಾಪೂರ (31) ವಯಸ್ಸಿನವರಾದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಲಯ ಅರಣ್ಯಾಧಿಕಾರಿಯಾಗಿ ಸೇವೆ...
ಕಡೂರು ಬಳಿ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊಂಡರು ಚಿಕ್ಕಮಗಳೂರು: ರಾಜ್ಯ ವಿಧಾನ ಪರಿಷತ್ನ ಉಪಸಭಾಪತಿ ಹಾಗೂ ಜೆಡಿಎಸ್ ಸದಸ್ಯರಾಗಿರುವ ಎಸ್.ಎಲ್. ಧರ್ಮೇಗೌಡ ದಾರುಣವಾಗಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಅವರ ಮೃತದೇಹ...
ಬೆಂಗಳೂರು: ನೇಣು ಬಿಗಿದುಕೊಂಡು ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಜಯನಗರ ಎಂಸಿ ಲೇಔಟ್ ನಲ್ಲಿರುವ ನಿವಾಸದಲ್ಲಿ ನಿವೃತ್ತ ಡಿವೈಎಸ್ಪಿ ಹನುಮಂತಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹನುಮಂತಪ್ಪನವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇದರಿಂದ ಬೇಸರಗೊಂಡು...
ಕೌಶುಂಭಿ: ತಾನು ಪ್ರೀತಿಸುತ್ತಿದ್ದ ವ್ಯಕ್ತಿಯು ವಿವಾಹವಾಗಲು ನಿರಾಕರಿಸಿದ ಕಾರಣದಿಂದ 22 ವರ್ಷದ ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ. ಉತ್ತರ ಪ್ರದೇಶದ ಕೌಶುಂಭಿಯ ಸಿರಾತುವಿನಲ್ಲಿ ಈ ಘಟನೆ ನಡೆದಿದೆ,...
ಹಾವೇರಿ: ಕುಟುಂಬದಲ್ಲಿ ಕಲಹದ ಹಿನ್ನೆಲೆಯಲ್ಲಿ ಮನನೊಂದು ತಾಯಿ ತನ್ನ ಮಗಳ ಜೊತೆ ಸೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ನಡೆದಿದೆ. ಹಿರೇಕೆರೂರಿನ ದುರ್ಗಾದೇವಿ ಕೆರೆಯಲ್ಲಿ ತಾಯಿ ಶಿವಕ್ಕ (40)...
ಚೆನ್ನೈ: ತಮಿಳು ಕಿರುತೆರೆಯ ಜನಪ್ರಿಯ ನಟಿ ಚಿತ್ರಾ ರವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಪತಿ ಹೇಮಂತ್ ನನ್ನು ನಜರತ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಹೇಮಂತ್ ಬಂಧಿಸಿದ್ದು, ಚಿತ್ರಾ ಹಾಗೂ ಹೇಮಂತ್...
ತುಮಕೂರು: ರೈಲಿಗೆ ತಲೆಕೊಟ್ಟು ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಜಿಲ್ಲೆಯ ಕುಣಿಗಲ್ ರೈಲ್ವೆ ನಿಲ್ದಾಣ ಬಳಿ ಶನಿವಾರ ಬೆಳಿಗ್ಗೆ ಮಾಹಿತಿ ವರದಿಯಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಗ್ರಾಮದ ಯಲ್ಲಾಲಿಂಗ ಮೇಟಿ (26) ವರ್ಷ...