ಐಪಿಎಲ್ 2020: ಬೆಂಗಳೂರಿಗೆ ಹೀನಾಯ ಸೋಲು, ಕ್ವಾಲಿಫೈಯರ್ ಪ್ರವೇಶಿಸಿದ ಹೈದರಾಬಾದ್
ಅಬುಧಾಬಿ: ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಅಬುಧಾಬಿ ಶೇಖ್ ಝೈಯದ್ ಸ್ಟೇಡಿಯಂನಲ್ಲಿ ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಆಲ್ರೌಂಡ್ ಆಟ ಪ್ರದರ್ಶಿಸುವ ಮೂಲಕ ಸನ್ರೈಸರ್ಸ್ ಹೈದರಾಬಾದ್ 6...