ಕೊರೋನಾ ತಂದ ಆಘಾತ: ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ
ನವದೆಹಲಿ: ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬುಧವಾರ ಸಂಜೆ ಅವರು ದೆಹಲಿಯ ಏಮ್ಸ್ನಲ್ಲಿ ಕೊನೆಯುಸಿರೆಳೆದರು. ಕ್ರಿಯಾಶೀಲ ಸಚಿವರಾಗಿ ಜನರ ಮನಸ್ಸು ಗೆದ್ದಿದ್ದ ಸುರೇಶ್ ಅಂಗಡಿಯವರ ಹಠಾತ್...