ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶುಕ್ರವಾರ ತಿಳಿಸಿದ್ದಾರೆ. ಇಂದು ಅಧಿಕೃತ...
ರಜೆ ಅನುಭವಿಸಿದ್ದೀರಿ, ಈಗ ಚೆನ್ನಾಗಿ ಕಲಿಯಿರಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಲಹೆ ಶಿವಮೊಗ್ಗ: ಈಗಾಗಲೇ ಬಹಳಷ್ಟು ರಜೆಯನ್ನು ಅನುಭವಿಸಿದ್ದೀರಿ. ಈಗ ಒಳ್ಳೆಯ ಶಾಲೆಯಲ್ಲಿ ಓದುವ ಭಾಗ್ಯ ನಿಮಗೆ ದೊರೆತಿದ್ದು, ಚೆನ್ನಾಗಿ ಕಲಿಯಿರಿ ಎಂದು...
ಬೆಂಗಳೂರು: ಶಿಕ್ಷಣ ಇಲಾಖೆ, ಆಕಾಶವಾಣಿ ಮೂಲಕ ಜನವರಿ 11 ರಿಂದ ಕಲಿಯುತ್ತಾ ನಲಿಯೋಣ” ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಒಂದರಿಂದ ನಾಲ್ಕನೇ ತರಗತಿಯವರೆಗೆ ಇರುವ (ಆದರೆ ಶಾಲೆಗೆ ಹೋಗಲಾರದ)...
ರಾಜ್ಯದೆಲ್ಲೆಡೆ ಶಾಲೆಗಳಲ್ಲಿ ಮಕ್ಕಳ ಕಲರವ.. ಸಮವಸ್ತ್ರದೊಂದಿಗೆ ಶಾಲೆಗಳತ್ತ ಟಿಪ್ಟಾಪ್ ಆಗಿ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ಬೆಂಗಳೂರು: ‘ಕರೋನಾ ಓಡಿಸೋಣ… ನಮ್ಮ ಮಕ್ಕಳನ್ನು ಸುರಕ್ಷಿತ ವಾತಾವರಣದಲ್ಲಿ ಓದಿಸೋಣ…’ ಎಂಬ ಧ್ಯೇಯವಾಖ್ಯದೊಂದಿಗೆ ಹೆಚ್ಚುಕಮ್ಮಿ ಆರೇಳು ತಿಂಗಳ ನಂತರ...
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ತರಗತಿಗೆ ಸಂಬಂಧಿಸಿದಂತೆ ಮುಂದಿನ ಪದವಿಪೂರ್ವ ಶಿಕ್ಷಣಕ್ಕೆ ಅವಶ್ಯಕವಾಗುವ ಕನಿಷ್ಟ ಜ್ಞಾನ ಹಾಗೂ ಪರೀಕ್ಷಾಭಿಮುಖವಾಗಿ ಅವಶ್ಯಕವಾಗುವ ಪಠ್ಯವನ್ನು ನಿರ್ಧರಿಸಿ ಬೋಧನೆಗೆ ನಿರ್ಣಯಿಸಲಾಗಿದೆ. ಬೋಧನೆಗೆ ಲಭ್ಯವಾಗುವ ಸಮಯದ ಆಧಾರದಲ್ಲಿ ರೂಪರೇಷೆಗಳನ್ನು ಮುಂದಿನ...
ಬೆಂಗಳೂರು: ಕೊರೊನಾ ಸೋಂಕು ಧೃಡಪಟ್ಟ ನಂತರ ಹೋಂ ಐಸೋಲೇಷನ್ ನಲ್ಲಿದ್ದ ಸಚಿವ ಸುರೇಶ್ ಕುಮಾರ್ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಚಿವರು ತಿಳಿಸಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ....
ಬೆಂಗಳೂರು: ಈಗಾಗಲೇ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ಸೋಂಕು ಈ ಕಾರಣದಿಂದ ಇನ್ನೂ ಶಾಲೆಗಳು ಆರಂಭವಾಗದಿರಲು ಕಾರಣ, ಇದೀಗ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ, ಆನ್ ಲೈನ್ ತರಗತಿಗಳು ಹಳ್ಳಿಗಳ ವಿದ್ಯಾರ್ಥಿಗಳಿಗೂ ದೊರಕುವುದಿಲ್ಲ ಎಂಬ ಕಾರಣದಿಂದ...
ಬೆಂಗಳೂರು: 2019-20ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವನ್ನು ಆಗಸ್ಟ್ 10ರ ಸೋಮವಾರ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ....
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಆಗಸ್ಟ್ ಮೊದಲ ವಾರದಲ್ಲಿ (ಆಗಸ್ಟ್ 6 ಅಥವಾ 8ನೇ ತಾರೀಕು) ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ...
ವಿದ್ಯಾರ್ಥಿಗಳ ಮೊಬೈಲ್ಗೆ ನೇರವಾಗಿ ಎಸ್ಎಂಎಸ್ ಮೂಲಕ ಫಲಿತಾಂಶ ರವಾನೆ ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ ಬೆಳಗ್ಗೆ (ಜುಲೈ 14) 11:30ಕ್ಕೆ ಪ್ರಕಟವಾಗಲಿದೆ ಎಂದು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್...