ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಬಹುಮಾನವಲ್ಲ: ಪ್ರೊ. ಎಸ್ ಸತೀಶ್ಚಂದ್ರ
ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ 2 ದಿನಗಳ ವಿಶೇಷ ಪ್ರತಿಭಾ ಸ್ಪ್ರರ್ಧೆಗೆ ಚಾಲನೆ ಉಜಿರೆ: ‘ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯವೇ ಹೊರತು ಬಹುಮಾನವಲ್ಲ ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಈ ವಿಶೇಷ ವೇದಿಕೆಯನ್ನು ನಿರ್ಮಿಸಲಾಗಿದ್ದು ಕಾಲೇಜಿನ...