‘ಮಹಾ ನಾಟಕ’ದ ಬಳಿಕ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಕೆಲವೇ ನಿಮಿಷಗಳಲ್ಲಿ ಪ್ರಮಾಣ
ಮುಂಬಯಿ: ಎನ್ಸಿಪಿ-ಶಿವಸೇನೆ-ಕಾಂಗ್ರೆಸ್ ಕೈಜೋಡಿಸಿ ರಚಿಸಿಕೊಂಡ ಮಹಾರಾಷ್ಟ್ರ ವಿಕಾಸ್ ಅಘಾಡಿ ಇಂದು ನೂತನ ಸರಕಾರ ರಚಿಸಿದ್ದು, ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಈ ಸಂಜೆ 6:40ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎನ್ಸಿಪಿ ನಾಯಕ ಅಜಿತ್ ಪವಾರ್...