ಉಡುಪಿ: ಶ್ರೀಕೃಷ್ಣ ಮಠದ ಮುಂಬರುವ ದ್ವೈವಾರ್ಷಿಕ ಪೂಜಾ ಪರ್ಯಾಯದ ಪೂರ್ವ ತಯಾರಿಗಾಗಿ (ನ.30) ಇಂದು ಕೃಷ್ಣಾಪುರ ಮಠದಲ್ಲಿ ಬಾಳೆ ಮುಹೂರ್ತ ಕಾರ್ಯಕ್ರಮ ಸಾಂಪ್ರದಾಯಿಕವಾಗಿ ಜರಗಿತು. ಶಾಸಕ ಕೆ ರಘುಪತಿ ಭಟ್, ಸಂಸದೆ ಶೋಭಾ ಕರಂದ್ಲಾಜೆ...
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಜ. 17 ಮತ್ತು 18ರಂದು ನಡೆಯಲಿರುವ ಅದಮಾರು ಸ್ವಾಮೀಜಿಯ ಪರ್ಯಾಯ ಮಹೋತ್ಸವಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಆಗಮಿಸಲಿರುವುದರಿಂದ...
ಉಡುಪಿ: ಅದಮಾರು ಮಠದ ಪರ್ಯಾಯ ಉತ್ಸವದ ಹೊರೆ ಕಾಣಿಕೆ ಮೆರವಣಿಗೆ ಮಂಗಳವಾರ ವಿವಿಧ ಭಾಗಗಳಿಂದ ಆಗಮಿಸಿ ಜೋಡುಕಟ್ಟೆಯಲ್ಲಿ ಒಟ್ಟಾಗಿ ಮಠದತ್ತ ಸಾಗಿ ಸಂಪನ್ನಗೊಂಡಿತು. ಈ ಮೆರವಣಿಗೆಯಲ್ಲಿ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಇವರು...
ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಪರ್ಯಾಯದ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಪುರಪ್ರವೇಶ ಉತ್ಸವ ಗುರುವಾರ ಉಡುಪಿಯಲ್ಲಿ ನಡೆಯಿತು. ವಿವಿಧ ಕಲಾತಂಡದ ಮೆರವಣಿಗೆಯ ಮೂಲಕ ಅದಮಾರು...
ಉಡುಪಿ: ಉಡುಪಿಯ ಪರ್ಯಾಯವನ್ನು ಯಾವುದೇ ಲೋಪದೋಪ ದೋಷವಿಲ್ಲದೇ ನಾಡಹಬ್ಬದಂತೆ ವಿಜೃಂಭಣೆಯಿಂದ ನಡೆಸಬೇಕು ಹಾಗೂ ಉಡುಪಿಯ ಪರ್ಯಾಯದಲ್ಲಿ ಭಾಗಿಯಾಗಲು ಹೊರ ಜಿಲ್ಲೆಯಿಂದ ಸಾಗರೋಪಾದಿಯಲ್ಲಿ ಬರುವ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಯಾವುದೇ ರೀತಿಯಲ್ಲಿ ತೊಂದರೆಗಳಾಗದಂತೆ ಸೂಕ್ತ ವ್ಯವಸ್ಥೆ...
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವವನ್ನು ನಾಡಹಬ್ಬದಂತೆ ಆಚರಿಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...