University College Mangalore

ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಪದವಿ ಪರೀಕ್ಷೆ: ವಿಶ್ವವಿದ್ಯಾನಿಲಯ ಕಾಲೇಜಿಗೆ ಮೂರು ರ‍್ಯಾಂಕ್

Upayuktha
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಳೆದ ಸಾಲಿನ ಪದವಿ ಪರೀಕ್ಷೆಯಲ್ಲಿ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ರ‍್ಯಾಂಕ್ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ನಗರದ ಶೋಭಾ ಪಿ ಮತ್ತು ಕೆ ಎಸ್‌ ಪ್ರೇಂಕುಮಾರ್‌ ಅವರ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ವಿವಿ ಕಾಲೇಜಿನಲ್ಲಿ ಅಧ್ಯಾಪಕರಿಗಾಗಿ ಪ್ರಾಯೋಗಿಕ ಗಣಿತ ಕಾರ್ಯಾಗಾರ

Upayuktha
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಅಧೀನದ ಎಲ್ಲಾ ಕಾಲೇಜುಗಳ ಗಣಿತ ಶಿಕ್ಷಕರ ವೇದಿಕೆ (ಫಾರ್ಮೆಟ್‌) ಸಹಯೋಗದೊಂದಿಗೆ ಬಿ.ಎಸ್ಸಿ ಮೂರನೇ ಸೆಮಿಸ್ಟರ್‌ನ ಪ್ರಾಯೋಗಿಕ ಗಣಿತದ ಕುರಿತು ಅಧ್ಯಾಪಕರಿಗಾಗಿ ಒಂದು ದಿನದ ಕಾರ್ಯಾಗಾರವನ್ನು ಶನಿವಾರ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ವಿವಿ ಕಾಲೇಜಿನಲ್ಲಿ ಒಂದು ದಿನದ ಶ್ರಮದಾನ

Upayuktha
ಮಂಗಳೂರು: ಗಣರಾಜ್ಯೋತ್ಸವದ ಸಂದರ್ಭದಲ್ಲಿ, ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ ಕ್ರಾಸ್ ಮತ್ತು ಮಾನವಿಕ ಸಂಘದ ಸದಸ್ಯರುಗಳು ಜಂಟಿಯಾಗಿ ಮಂಗಳವಾರ ಕಾಲೇಜಿನಲ್ಲಿ ‘ಕ್ಯಾಂಪಸ್ ಕ್ಲೀನ್ ಡ್ರೈವ್’ ಹಮ್ಮಿಕೊಂಡಿದ್ದರು. ಕೋವಿಡ್ ಸಾಂಕ್ರಾಮಿಕದ ಬಳಿಕ ವಿದ್ಯಾರ್ಥಿಗಳಲ್ಲಿ ಉತ್ಸಾಹ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಭಾರತದ ಯುವಶಕ್ತಿ ಭರವಸೆ ಮೂಡಿಸಿದೆ: ಪ್ರೊ. ಕೆ ಎಸ್‌ ಜಯಪ್ಪ

Upayuktha
ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸಡಗರದ ಗಣರಾಜ್ಯೋತ್ಸವ ಮಂಗಳೂರು: ಭಾರತ ಗಣರಾಜ್ಯವಾಗಲು ಶ್ರಮಿಸಿದ ಸಾಧಕರನ್ನು ಮತ್ತು ನಮ್ಮ ಸಂವಿಧಾನದ ನಾಲ್ಕು ಅಂಗಗಳೇ ಆಗಿರುವ ಸೈನಿಕರು, ರೈತರು, ಕಾರ್ಮಿಕರು ಮತ್ತು ರಾಜಕೀಯ ಮುತ್ಸದ್ಧಿಗಳಿಗೆ ನಾವು ಕೃತಜ್ಞರಾಗಿರೋಣ, ಎಂದು ಮಂಗಳೂರು...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ರೆಡ್‌ ಕ್ರಾಸ್‌ನಿಂದ ಸ್ವಯಂಸೇವೆಯ ಪಾಠ: ಸಚೇತ್‌ ಸುವರ್ಣ

Upayuktha
ರೆಡ್‌ ಕ್ರಾಸ್‌ಗೆ 100 ವರ್ಷ ಸಂದ ಸಂದರ್ಭದಲ್ಲಿ ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ಮಂಗಳೂರು: ನಮ್ಮೊಳಗಿನ ಮಾನವೀಯತೆಯ ಕರೆಗೆ ಓಗೊಟ್ಟು ಪ್ರೋತ್ಸಾಹ, ಒತ್ತಡಗಳಿಲ್ಲದೆ ಸಹಾಯ ಮಾಡುವ ಅದ್ಭುತ ಪ್ರವೃತ್ತಿಯೇ ಸ್ವಯಂಸೇವೆ. ಇದರ ಅಗತ್ಯ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸೈನ್ಸ್ ಫಿಕ್ಷನ್ ಬರೆದ ಪ್ರಥಮ ಭಾರತೀಯ ಲೇಖಕ ಸರ್ ಜೆ ಸಿ ಬೋಸ್

Upayuktha
ವಿವಿ ಕಾಲೇಜಿನಲ್ಲಿ ಜಗದೀಶ್ ಚಂದ್ರ ಬೋಸ್ ಜನ್ಮದಿನಾಚರಣೆ ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಅನ್ವೇಷಣಾ ಸಂಘದ ವತಿಯಿಂದ ಸಸ್ಯ ವಿಜ್ಞಾನಿ ಸರ್ ಜಗದೀಶ್ ಚಂದ್ರ ಬೋಸ್ ರವರ ಜನ್ಮದಿನಾಚರಣೆಯನ್ನು ವೆಬಿನಾರ್‌ ಮುಖಾಂತರ ಸೋಮವಾರ ಆಚರಿಸಲಾಯಿತು....
ಕ್ಯಾಂಪಸ್ ಸುದ್ದಿ

ವಿವಿ ಕಾಲೇಜು: ಡಾ. ರತ್ನಾವತಿ ಕೆ ಅವರಿಗೆ ಬೀಳ್ಕೊಡುಗೆ

Upayuktha
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗದಲ್ಲಿ 37 ವರ್ಷಗಳ ಸೇವೆಯ ಬಳಿಕ ವಯೋನಿವೃತ್ತಿ ಹೊಂದುತ್ತಿರುವ ಡಾ. ರತ್ನಾವತಿ ಕೆ. ಅವರನ್ನು ಗುರುವಾರ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತರ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಮೀನಾ ಎಸ್. ಕಜಂಪಾಡಿಯವರಿಗೆ ಆತ್ಮೀಯ ಬೀಳ್ಕೊಡುಗೆ

Upayuktha
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ 38 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ, ವಿಭಾಗದ ಮುಖ್ಯಸ್ಥೆಯಾಗಿದ್ದ ಮೀನಾ ಎಸ್. ಕಜಂಪಾಡಿಯವರನ್ನು ಇತ್ತೀಚೆಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದ್ದ...
ಕ್ಯಾಂಪಸ್ ಸುದ್ದಿ ನಗರ ಶಿಕ್ಷಣ ಸ್ಥಳೀಯ

ವಿವಿ ಕಾಲೇಜಿನಲ್ಲಿ ಪ್ರವಾಸೋದ್ಯಮ ಪದವಿ ಕಲಿಕೆಗೆ ಅವಕಾಶ

Upayuktha
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2020-21 ನೇ ಶೈಕ್ಷಣಿಕ ವರ್ಷದ ಪದವಿ ಪ್ರವೇಶ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಕಲಾ ವಿಭಾಗದಲ್ಲಿ ಪ್ರವಾಸೋದ್ಯಮ ವಿಷಯ ಕಲಿಕೆಗೆ ಅವಕಾಶವಿದ್ದು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸೋದ್ಯಮ ಪದವಿ ಪಡೆದ...
ಕ್ಯಾಂಪಸ್ ಸುದ್ದಿ ಜಿಲ್ಲಾ ಸುದ್ದಿಗಳು ಶಿಕ್ಷಣ

ಕೃತಕ ಬುದ್ಧಿಮತ್ತೆ ಮತ್ತು ಯಾಂತ್ರಿಕ ಕಲಿಕೆ ಆಧುನಿಕ ಜೀವನದ ಭಾಗ: ಪ್ರತೀಕ್ ಇರ್ವತ್ತೂರು

Upayuktha
ವಿವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವೆಬಿನಾರ್ ಸರಣಿಯಲ್ಲಿ ವಿಶೇಷ ಉಪನ್ಯಾಸ ಮಂಗಳೂರು: ಕೃತಕ ಬುದ್ಧಿಮತ್ತೆ ಮತ್ತು ಯಾಂತ್ರಿಕ ಕಲಿಕೆ ನಮ್ಮ ಆಧುನಿಕ ಜೀವನದ ಭಾಗವಾಗಿವೆ. ಆದರೆ ಇವುಗಳ ಅಭಿವೃದ್ಧಿ ಸವಾಲಿನ ಕೆಲಸ ಎಂದು ನ್ಯೂಯಾರ್ಕ್‌ ಪಾರ್ಸನ್ಸ್...