ವಿವೇಕಾನಂದ ಕಾಲೇಜಿನಲ್ಲಿ ‘ನೂತನ ಪರೀಕ್ಷಾ ಸಾಫ್ಟ್ವೇರ್’ ಕುರಿತು ಕಾರ್ಯಾಗಾರ
ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ತೊಂದರೆಯಾಗಬಾರದು ಡಾ. ಪಿ.ಎಲ್ ಧರ್ಮ ಪುತ್ತೂರು: ವಿದ್ಯಾಸಂಸ್ಥೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಮಂಗಳೂರು ವಿಶ್ವವಿದ್ಯಾಲಯದ ಬೆಳವಣಿಗೆಗೆ ಕಾರಣವಾಗಿದೆ. ಕಾಲೇಜಿನಲ್ಲಿ ಪರೀಕ್ಷಾ ವಿಚಾರದಲ್ಲಿ ಏನೇ ತೊಂದರೆ ಆದರೂ ಅದು ಪರೀಕ್ಷಾಂಗವನ್ನು ತಲುಪುತ್ತದೆ. ವಿದ್ಯಾರ್ಥಿಗಳ ಫಲಿತಾಂಶ...