Vivekananda PU College

ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಆಫ್‍ಲೈನ್ ತರಗತಿ ನಡೆಸಲು ಸಿದ್ದತೆ ಪೂರ್ಣಗೊಳಿಸಿದ ವಿವೇಕಾನಂದ ಪಿಯು ಕಾಲೇಜು

Upayuktha
ಪುತ್ತೂರು: ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‍ನಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ಜನವರಿ ಒಂದರಿಂದ ಆರಂಭವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಆದೇಶದಂತೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭೌತಿಕ ತರಗತಿ ನಡೆಸಲು ಸಿದ್ದತೆ ಕೈಗೊಳ್ಳಲಾಗಿದೆ. ಎಲ್ಲಾ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೋನಾ ಎಸ್.ಟಿ ಗೆ ಆರ್ಕಿಟೆಕ್ಚರ್‌ನಲ್ಲಿ 174 ನೇ ರ‍್ಯಾಂಕ್

Upayuktha
ಪುತ್ತೂರು: ಆರ್ಕಿಟೆಕ್ಚರ್ ಎಂಜಿನಿಯರಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಳೆದ ನವೆಂಬರ್ 27ರಂದು ಬಿಡುಗಡೆ ಮಾಡಿದ ರಾಷ್ಟ್ರ ಮಟ್ಟದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೋನಾ ಎಸ್ ಟಿ 174ನೇ ರ‍್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಿಂದ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಸ್ಫರ್ಧೆಗಳ ಆಯೋಜನೆ

Upayuktha
ಆನ್‍ಲೈನ್ ಸ್ಫರ್ಧೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಸಹಕಾರಿ-ಪ್ರೊ.ವಿಷ್ಣು ಗಣಪತಿ ಭಟ್ ಪುತ್ತೂರು: ಪಾಠಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ವಿದ್ಯಾರ್ಥಿಗಳ ಮನಸ್ಸು ಪ್ರಪುಲ್ಲಗೊಳ್ಳುತ್ತದೆ. ಆನ್‍ಲೈನ್ ಸ್ಫರ್ಧೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು...
ಕ್ಯಾಂಪಸ್ ಸುದ್ದಿ

ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಂದ ವಿನೂತನ ಪ್ರಯತ್ನ

Upayuktha
ಯಕ್ಷಗಾನ ತಾಳಮದ್ದಳೆ ನರಕಾಸುರ ಮೋಕ್ಷ ಕಾರ್ಯಕ್ರಮ: ಸೆಪ್ಟೆಂಬರ್ 27ರಂದು ಯುಟ್ಯೂಬ್‌ನಲ್ಲಿ ಪ್ರಸಾರ ಪುತ್ತೂರು: ಕೊರೋನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ, ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣವನ್ನು ಆನ್‌ಲೈನ್ ಮೂಲಕ ಕಲಿಯುವ ಅರ್ನಿವಾಯತೆ ತಲೆದೋರಿದರೂ ಸಾಂಸ್ಕೃತಿಕ ರಸದೌತಣವನ್ನು ನೀಡಲು...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ವಿವೇಕಾನಂದ ಪಿಯು ಕಾಲೇಜಿನ ಹಲವು ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಆಯ್ಕೆ

Upayuktha
ಪುತ್ತೂರು: 2020ನೇ ಸಾಲಿನ ಎರಡನೇ ಹಂತದ ಜೆಇಇ ಮೈನ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿ ಜೆಇಇ ಅಡ್ವಾನ್ಸ್ (ಐ.ಐ.ಟಿ ಪ್ರವೇಶಾತಿ ಪರೀಕ್ಷೆ) ಗೆ...
ಕ್ಯಾಂಪಸ್ ಸುದ್ದಿ ನಗರ ಶಿಕ್ಷಣ ಸ್ಥಳೀಯ

ಜೆಇಇ ಮೈನ್ಸ್ 2020 ಫಲಿತಾಂಶ: ವಿವೇಕಾನಂದ ಪಿಯು ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

Upayuktha
ಪುತ್ತೂರು: 2020 ನೇ ಸಾಲಿನ ಎರಡನೇ ಹಂತದ ಜೆಇಇ ಮೈನ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ವಿದ್ಯಾರ್ಥಿಗಳಾದ ವಿಜಿತ್‌ಕೃಷ್ಣ (97.12), ಅಂಕಿತಾ...
ಕ್ಯಾಂಪಸ್ ಸುದ್ದಿ ನಗರ ಶಿಕ್ಷಣ ಸ್ಥಳೀಯ

ವಿವೇಕಾನಂದ ಪಿಯು ಕಾಲೇಜಿನಲ್ಲಿ ಸಿಇಟಿ ವಿಶೇಷ ಸಾಧಕರಿಗೆ ಸನ್ಮಾನ

Upayuktha
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಇಂಜಿನಿಯರಿಂಗ್ ನಲ್ಲಿ 9ನೇ ರ‍್ಯಾಂಕ್‌ ಮತ್ತು ಫಾರ್ಮಾದಲ್ಲಿ 10ನೇ ರ‍್ಯಾಂಕ್‌ ಗಳಿಸಿದ ಗೌರೀಶ್ ಕಜಂಪಾಡಿ, ಇಂಜಿನಿಯರಿಂಗ್ ನಲ್ಲಿ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಕನಸುಗಳು-2020 ಸಮಾರೋಪ: ಆನ್‌ಲೈನ್ ಸ್ಫರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡ ವಿದ್ಯಾರ್ಥಿಗಳು

Upayuktha
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗಾಗಿ ಕನಸುಗಳು-2020 ಕಾರ್ಯಕ್ರಮದ ಪ್ರಯುಕ್ತ ವಿವಿಧ ರೀತಿಯ ಆನ್‌ಲೈನ್ ಸ್ಫರ್ಧೆಗಳು ಯಶಸ್ವಿಯಾಗಿ ಮುಕ್ತಾಯಗೊಂಡಿತು. ರಾಜ್ಯದ ವಿವಿಧ ಜಿಲ್ಲೆಯ ಸುಮಾರು 722 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಕನಸುಗಳು-2020 ಕಾರ್ಯಕ್ರಮ

Upayuktha
ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗಾಗಿ ವಿವಿಧ ಆನ್‌ಲೈನ್ ಸ್ಫರ್ಧೆಗಳು ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಅದ್ಭುತ ಕನಸುಗಳ ಆಗರ. ಅವನ ಅಂತರಂಗದಲ್ಲಿ ಹರಿಯುವ ಕನಸುಗಳ ಶಕ್ತಿ ಸಾಮರ್ಥ್ಯಗಳು ಅಪಾರ. ಅದರ ಸಾಕ್ಷಾತ್ಕಾರಕ್ಕಾಗಿ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯಗಳನ್ನು ತುಂಬುವ...
ಕ್ಯಾಂಪಸ್ ಸುದ್ದಿ ನಗರ ಶಿಕ್ಷಣ ಸ್ಥಳೀಯ

ವಿವೇಕಾನಂದ ಪದವಿಪೂರ್ವ ಕಾಲೇಜು: ಪಿಯುಸಿ ಸಾಧಕರಿಗೆ ಸನ್ಮಾನ

Upayuktha
ಪುತ್ತೂರು: 2019-20 ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ. 96 ಫಲಿತಾಂಶ ಬಂದಿದ್ದು ವಿಜ್ಞಾನ , ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಅತ್ಯಧಿಕ ಅಂಕಗಳೊಂದಿಗೆ ಉತ್ತಮ...