ಕ್ಷೇತ್ರಗಳ ವಿಶೇಷ ನಗರ ಸ್ಥಳೀಯ

ಉಡುಪಿ ಶ್ರೀಕೃಷ್ಣ ಮಠದಲ್ಲಿ ತಪ್ತಮುದ್ರಾ ಧಾರಣೆ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿ ಪ್ರಯುಕ್ತ ಸುದರ್ಶನ ಹೋಮ ನೆರವೇರಿಸಲಾಯಿತು. ಬಳಿಕ ತಪ್ತಮುದ್ರಾ ಧಾರಣೆ ನಡೆಯಿತು.

Advertisement
Advertisement

ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಗೆ ಹಾಗೂ ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ತಪ್ತ ಮುದ್ರಾಧಾರಣೆ ನಡೆಸಿದರು.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Advertisement
Advertisement

Related posts

ರಾಜ್ಯ ಸರ್ಕಾರದ ಸಾಧನೆ: ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

Upayuktha

ವಿವೇಕಾನಂದ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯೋಗ ಮಾಹಿತಿ ಕಾರ್ಯಾಗಾರ

Upayuktha

ವಿವೇಕಾನಂದ ಕಾಲೇಜಿನಲ್ಲಿ ಒಂದು ದಿನದ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

Upayuktha
error: Copying Content is Prohibited !!