ನಗರ ಸ್ಥಳೀಯ

ನ.26: ಕಾವೂರು ಶ್ರೀ ರಾಘವೇಂದ್ರ ಮಠದಲ್ಲಿ ತಪ್ತ ಮುದ್ರಾ ಧಾರಣೆ

ಮಂಗಳೂರು: ಫಲಿಮಾರು ಮಠದ ಹಿರಿಯ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶ ಶ್ರೀಪಾದರ ಚಾತುರ್ಮಾಸ್ಯ ವ್ರತ ಸಮಾಪ್ತಿ ಪ್ರಯುಕ್ತ ಕಾವೂರಿನ ಶ್ರೀ ಗುರು ರಾಘವೇಂದ್ರ ಮಠದಲ್ಲಿ ನ.26ರ ಗುರುವಾರದಂದು ‘ತಪ್ತ ಮುದ್ರಾ ಧಾರಣೆ’ ನಡೆಯಲಿದೆ.

ಈ ಪುಣ್ಯ ಕಾರ್ಯಕ್ಕೆ ಭಕ್ತಾದಿಗಳು ಬಂದು ಭಾಗಿಗಳಾಗಿ ಶ್ರೀ ದೇವರ ಹಾಗೂ ರಾಯರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಶ್ರೀ ಗುರು ರಾಘವೇಂದ್ರ ಮಠದ ಪ್ರಕಟಣೆಯಲ್ಲಿ ಕೋರಲಾಗಿದೆ.

ಹೆಚ್ಚಿನ ಮಾಹಿತಿಗೆ ಸುದರ್ಶನ ಬನ್ನಿಂತಾಯ- 9743924479 ಅವರನ್ನು ಸಂಪರ್ಕಿಸಬಹುದಾಗಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಸಾಹಿತ್ಯ ಸಂಸ್ಕೃತಿ ವೇದಿಕೆಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

Upayuktha

ಬೆಂಗಳೂರು ನಗರ ಕಸಾಪ ವತಿಯಿಂದ ಕುವೆಂಪು ಜನ್ಮ ದಿನಾಚರಣೆ

Upayuktha

ಗಾನ ನೃತ್ಯ ಅಕಾಡೆಮಿಯ ರಜತ ಸಂಭ್ರಮ- ‘ಆರೋಹಣ- 2019’ ಸಂಪನ್ನ

Upayuktha