ನಗರ ಸ್ಥಳೀಯ

ಎಸ್‌ಸಿಎಸ್‌ ಆಸ್ಪತ್ರೆ ಸಂಸ್ಥಾಪಕರ ಸ್ಮರಣಾರ್ಥ ಸ್ಕಾಲರ್‌ಶಿಪ್‌ ವಿತರಣೆ

ಮಂಗಳೂರು: ಎಸ್‌ಸಿಎಸ್‌ ಆಸ್ಪತ್ರೆಯ ಸಂಸ್ಥಾಪಕರಾದ ದಿವಂಗತ ಎಸ್‌. ಚಂದ್ರಶೇಖರ್ ಅವರ ಸ್ಮರಣಾರ್ಥ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ ಸ್ಕಾಲರ್‌ಶಿಪ್‌ ವಿತರಣೆ ಸಮಾರಂಭ ಗುರುವಾರ ನಡೆಯಿತು.

ಮಂಗಳೂರು ಮಹಾನಗರ ಪಾಲಿಕೆ ಜಂಟಿ ಆಯುಕ್ತ ಡಾ. ಸಂತೋಷ್ ಕುಮಾರ್ (ಕೆಎಎಸ್‌) ಅವರು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ಮತ್ತು ಪುಸ್ತಕಗಳನ್ನು ವಿತರಿಸಿದರು.

ಎಸ್‌ಸಿಎಸ್‌ ಆಸ್ಪತ್ರೆಯ ಚೇರ್‌ಮನ್‌ ಹಾಗೂ ಆಡಳಿತ ನಿರ್ದೇಶಕ ಡಾ. ಜೀವರಾಜ್‌ ಸೊರಕೆ ಮತ್ತು ಆಸ್ಪತ್ರೆಯ ಸಮಗ್ರ ತಂಡ ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಮೂಲಭೂತ ಅವಶ್ಯತೆ ಈಡೇರಿಕೆಗೆ ಒತ್ತಾಯಿಸಿ ಗುತ್ತಿಗಾರು ಗ್ರಾಮ ಪಂಚಾಯತ್‌ ಮುಂದೆ ಧರಣಿ

Upayuktha

ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿಗೆ ಎನ್‍ಬಿಎ ಮಾನ್ಯತೆ

Upayuktha

ಕುಂಬಳೆ ಸರಕಾರಿ ಹೈಸ್ಕೂಲ್‌ನಲ್ಲಿ ಐ.ಟಿ ಲ್ಯಾಬ್ ಉದ್ಘಾಟನೆ

Upayuktha

Leave a Comment