ಕ್ಷೇತ್ರಗಳ ವಿಶೇಷ ದೇಶ-ವಿದೇಶ

ಅಯೋಧ್ಯೆ ರಾಮ ಮಂದಿರಕ್ಕೆ ಕ್ಷಣ ಗಣನೆ ಆರಂಭ

ಲಕ್ನೋ:  ಈಗಾಗಲೇ ಅಯೋಧ್ಯೆ ರಾಮಮಂದಿರ ಭೂಮಿ ಪೂಜ ಕಾರ್ಯಕ್ರಮವು ಆಗಸ್ಟ್ 5 ರಂದು ಅಂದರೆ ಇಂದು ನೆರವೇರಲಿದೆ. ಇದಕ್ಕಾಗಿ ತಯಾರಾಗಿದ್ದು ಜನತೆ ಕಾತುರದಿಂದ ಕಾಯುತ್ತಿದ್ದಾರೆ.

ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರು ದೇವಾಲಯದ ಮುಖ್ಯ ಶಿಲೆಯನ್ನು ಗರ್ಭಗ್ರಹದಲ್ಲಿ ಇರಿಸುವ ಮೂಲಕ ದೇವಾಲಯದ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ.

ಐತಿಹಾಸಿಕ ಸಂಭ್ರಮಕ್ಕೆ ಉತ್ತರ ಪ್ರದೇಶ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಅತಿಥಿಗಳಿಗೆ ಆಹ್ವಾನ ಸಹ ಕಳುಹಿಸಲಾಗಿದೆ. ಇನ್ನು ಆಗಸ್ಟ್ 5 ರಂದು ಅಂದರೆ ಇಂದು ಪ್ರಧಾನಿ ಮೋದಿಯವರು ಸುಮಾರು ಮೂರು ಗಂಟೆಗಳ ಕಾಲ ಅಯೋಧ್ಯೆಯಲ್ಲಿರಲಿದ್ದಾರೆ ಎಂಬ ವಿವರ ಲಭ್ಯವಾಗಿದೆ. ಬೆಳಗ್ಗೆ 9.30ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಲಕ್ನೋ ಕಡೆ ಪ್ರಯಾಣ ಆರಂಭಿಸಲಿದ್ದಾರೆ. ಎಂದು ಮಾಹಿತಿ ದೊರಕಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಐಎನ್‌ಎಕ್ಸ್‌ ಹಗರಣ: ತನಿಖಾಧಿಕಾರಿಗಳ ವಶಕ್ಕೆ ಪಿ. ಚಿದಂಬರಂ

Upayuktha

ಮಲ್ಲಿಗೆಯ ಚೆಂಡಿನ ರಾಶಿಯಲ್ಲಿ ಶೋಭಿತ ಶ್ರೀ ಮಂಗಳಾದೇವಿಗೆ ಶಯನ ಮಹಾಪೂಜೆ

Upayuktha

ಅ.21ಕ್ಕೆ ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆ; 24ಕ್ಕೆ ಮತ ಎಣಿಕೆ

Upayuktha

Leave a Comment

error: Copying Content is Prohibited !!