ದೇಶ-ವಿದೇಶ

ದೇಶದಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಕ್ಕೆ ಡೇಟ್ ಫಿಕ್ಸ್ – ಕೇಂದ್ರ ಸರ್ಕಾರ

ನವದೆಹಲಿ: ದೇಶದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ಜನವರಿ 31ರಂದು ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ಜನವರಿ 30ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಜನವರಿ 17ರಂದು ನಿಗದಿಯಾಗಿದ್ದ ಪಲ್ಸ್ ಪೋಲಿಯಾ ಲಸಿಕೆ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅನಿರ್ದಿಷ್ಟಾವಧಿಗೆ ಮುಂದೂಡಿತ್ತು.

 

Related posts

ಉಗ್ರನ ಬಂಧಿಸಿದ ಜಮ್ಮು ಕಾಶ್ಮೀರ ಪೋಲಿಸರು

Harshitha Harish

ಆಸ್ತಿ ಸ್ವಾಮಿತ್ವ ಯೋಜನೆ: ‘ಆಸ್ತಿ ಹಕ್ಕು’ ಕಾರ್ಡ್ ವಿತರಣೆಗೆ ಪ್ರಧಾನಿ ಮೋದಿ ಚಾಲನೆ

Harshitha Harish

ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಧಿವಶ

Harshitha Harish