ದೇಶ-ವಿದೇಶ

ಕೋವಿಡ್ ಪ್ರಕರಣ ಸಂಬಂಧಿಸಿ ತುರ್ತು ಸಭೆ ಕರೆದ ಪ್ರಧಾನಿ

ನವದೆಹಲಿ : ದೇಶದಲ್ಲಿ ಕೊವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ.

ಇದೀಗ ದೇಶದಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೊವಿಡ್ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಯವರು ತುರ್ತು ಸಭೆ ಕರೆದಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರ ಸೇರಿ ದೇಶದ ಎಲ್ಲ ರಾಜ್ಯಗಳ ಕೋವಿಡ್ ವೈರಸ್ ಪರಿಸ್ಥಿತಿ ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿ ಕಠಿಣ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Related posts

ಇದೇ ಮೊದಲು: ಜಮ್ಮು-ಕಾಶ್ಮೀರ ಹೈಕೋರ್ಟ್‌ ನೇಮಕಾತಿಗೆ ದೇಶದೆಲ್ಲೆಡೆಯಿಂದ ಅರ್ಜಿ ಆಹ್ವಾನ

Upayuktha

ದೇಶಾದ್ಯಂತ ಈ ವರೆಗೆ ಒಟ್ಟು ಕೊರೊನಾ ಲಸಿಕೆಯ 15 ಕೋಟಿ ಡೋಸ್‌ಗಳ ವಿತರಣೆ

Upayuktha

ಕೇಂದ್ರ ಗೃಹ ಸಚಿವ ಅಮಿತ್ ಶಾ ಪ. ಬಂಗಾಳ ಭೇಟಿ ದಿಢೀರ್ ರದ್ದು

Harshitha Harish