ದೇಶ-ವಿದೇಶ

ಎರಡನೇ ಕೋವಿಡ್ ಲಸಿಕೆ ಪಡೆದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಏಮ್ಸ್ ನಲ್ಲಿ ಕೊರೊನಾ ವೈರಸ್ ಲಸಿಕೆಯ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದು ಏಮ್ಸ್ ನಲ್ಲಿ ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದಿದ್ದೇನೆ. ಲಸಿಕೆಗೆ ಅರ್ಹರಾದ ಜನರು ಶೀಘ್ರವೇ ಲಸಿಕೆ ಪಡೆಯಿರಿ. ವೈರಸ್ ಅನ್ನು ಸೋಲಿಸಲು ಲಸಿಕೆ ಯು ನಮ್ಮ ಲ್ಲಿರುವ ಮಾರ್ಗಗಳಲ್ಲಿ ಒಂದಾಗಿದೆ. ನೀವು ಲಸಿಕೆಗೆ ಅರ್ಹರಾಗಿದ್ದರೆ, ಶೀಘ್ರದಲ್ಲೇ ಲಸಿಕೆ ಪಡೆಯಿರಿ ಎಂದು ಮನವಿ ಮಾಡಿದ್ದಾರೆ.

Related posts

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ವಿಧಿವಶ

Upayuktha

ವಿಕ್ರಾಂತ್ ರೋಣ ಚಿತ್ರದ ಶೀರ್ಷಿಕೆ ಅನಾವರಣ

Harshitha Harish

ಜಮ್ಮು-ಕಾಶ್ಮೀರ: ಪುಲ್ವಾಮಾ ಮಾದರಿ ದಾಳಿ ವಿಫಲಗೊಳಿಸಿದ ಭದ್ರತಾ ಪಡೆಗಳು

Upayuktha