ದೇಶ-ವಿದೇಶ

ವಿವಾಹ ಸಂಭ್ರಮ ದಲ್ಲಿ ಪ್ರಸಿದ್ಧ ನಿರೂಪಕ ಆದಿತ್ಯ ನಾರಾಯಣ್

ಮುಂಬಯಿ : ಖ್ಯಾತ ಗಾಯಕ ಉದ್ದಿತ್ ನಾರಾಯಣ್ ಪುತ್ರ, ಪ್ರಸಿದ್ಧ ನಿರೂಪಕ ಆದಿತ್ಯ ನಾರಾಯಣ್ ಮದುವೆ ಸಂಭ್ರಮದಲ್ಲಿದ್ದಾರೆ. ಆದಿತ್ಯ ಬಹುಕಾಲದ ಗೆಳತಿ ಶ್ವೇತಾ ಅಗರ್ವಾಲ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಇಂದು ಡಿಸೆಂಬರ್ 1ರಂದು ಮುಂಬೈನಲ್ಲಿ ನಡೆಯುವ ವಿವಾಹ ಸಮಾರಂಭದಲ್ಲಿ ಆದಿತ್ಯ, ಶ್ವೇತಾ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.


ಆದಿತ್ಯ ಮತ್ತು ಶ್ವೇತಾ ಮದುವೆಗೆ ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ನಡೆಯಲಿದೆ. ಕೊವಿಡ್ ಹಿನ್ನೆಲೆಯಲ್ಲಿ ತೀರ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

ಈ ಬಗ್ಗೆ ಇಂಗ್ಲಿಷ್ ವೆಬ್ ಪೋರ್ಟಲ್ ಜೊತೆ ಮಾತನಾಡಿದ್ದ ಆದಿತ್ಯ ರವರು, ಡಿಸೆಂಬರ್ 1ರಂದು ಮದುವೆಯಾಗುತ್ತಿದ್ದು, ಕೊವಿಡ್ ಸೋಂಕು ಪರಿಣಾಮ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

ಮಹಾರಾಷ್ಟ್ರದಲ್ಲಿ ಮದುವೆಯಲ್ಲಿ 50 ಕ್ಕೂ ಹೆಚ್ಚು ಮಂದಿ ಭಾಗಿಯಾಗುವ ಹಾಗಿಲ್ಲ. 50ಕ್ಕೂ ಹೆಚ್ಚು ಜನಕ್ಕೆ ಅನುಮತಿ ಇಲ್ಲ’ ಎಂದು ಹೇಳಿದ್ದಾರೆ.

Related posts

ಕೊರೊನಾ ತಡೆ ಕ್ರಮಗಳು: ಮುಖ್ಯಮಂತ್ರಿಗಳ ಜತೆ ಪ್ರಧಾನಿ ವೀಡಿಯೋ ಕಾನ್ಫರೆನ್ಸ್‌; ಲಾಕ್‌ಡೌನ್ ನಂತರದ ದಿನಗಳಿಗಾಗಿ ಕಾರ್ಯಪಡೆ ರಚನೆ

Upayuktha

ತೆಲುಗು ಹಾಗೂ ತಮಿಳು ಚಿತ್ರರಂಗದ ಖ್ಯಾತ ತಂತ್ರಜ್ಞ , ಸಂಕಲನಕಾರ ಕೋಲ ಭಾಸ್ಕರ್ ನಿಧನ

Harshitha Harish

ಬೆಂಗಳೂರಲ್ಲಿ ಸಿಕ್ಕಿಬಿದ್ದ ಕೇರಳದ ಚಿನ್ನದ ಸ್ಮಗ್ಲಿಂಗ್‌ ರಾಣಿ ಸ್ವಪ್ನಾ ಸುರೇಶ್; ಏನಿವಳ ಕಹಾನಿ?

Upayuktha