ದೇಶ-ವಿದೇಶ

ರೈತರ ಪ್ರತಿಭಟನೆ ನಡುವಲ್ಲೇ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ

ನವದೆಹಲಿ: ಕೃಷಿ ಮಸೂದೆಯನ್ನು

ವಿರೋಧಿಸಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಬುಧವಾರ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.

ನಾಳೆ ಬೆಳಿಗ್ಗೆ 11.25 ರ ವೇಳೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ಹಲವು ದಿನಗಳಿಂದಲೂ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಮಸೂದೆ ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಈ  ಪ್ರತಿಭಟನೆ ನಡುವೆ ಸಂಪುಟ ಸಭೆ ನಡೆಯುತ್ತಿರುವುದು ತೀವ್ರ ಅಚ್ಚರಿಯನ್ನು ಮೂಡಿಸಿದೆ.

Related posts

ತಿರುಪತಿ ದೇಗುಲದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ

Harshitha Harish

ಹಿರಿಯ ನಟಿ ಖುಷ್ಬೂ ಕಾಂಗ್ರೆಸ್ ಪಕ್ಷ ಗುಡ್ ಬೈ ಹೇಳಿ ಬಿಜೆಪಿ ಎಂಟ್ರಿ

Harshitha Harish

ಎಸ್ ಪಿ ಬಿ ಕೋವಿಡ್ ನಿಂದ ಗುಣಮುಖ

Harshitha Harish