ನಗರ ಸ್ಥಳೀಯ

ಮಂಗಳೂರು: ನೂತನ ನೋಂದಾಯಿತ ಪೌರ ರಕ್ಷಕರಿಗೆ ಜೀವ ರಕ್ಷಣಾ ತರಬೇತಿ ಶಿಬಿರ

ಮಂಗಳೂರು: ಹೊಸದಾಗಿ ನೋಂದಾಯಿಸಿಕೊಂಡ ಪೌರ ರಕ್ಷಣಾ ತಂಡದ ಕಾರ್ಯಕರ್ತರಿಗೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪ್ರಧಾನ ಕಚೇರಿಯಲ್ಲಿ ಭಾನುವಾರ ವಿಶೇ‍ಷ ತರಬೇತಿ ಶಿಬಿರ ನಡೆಯಿತು.

ಹೃದಯ ಸ್ತಂಭನ ಸಂದರ್ಭದಲ್ಲಿ ಜೀವ ಮರುಪೂರಣ ಯಾಕೆ ಮತ್ತು ಹೇಗೆ ಎಂಬ ವಿಷಯದ ಕುರಿತು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ವೈದ್ಯಕೀಯ ಮಹಾವಿದ್ಯಾಲಯದ ಅರಿವಳಿಕಾ ಶಾಸ್ತ್ರ ಮತ್ತು ತೀವ್ರ ನಿಗಾ ಘಟಕದ ಮುಖ್ಯಸ್ಥರಾದ ಡಾ| ಶ್ರೀಪಾದ ಜಿ. ಮೆಹಂದಳೆ ಅವರು ತರಬೇತಿ ನೀಡಿದರು.

ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಪೌರ ರಕ್ಷಣಾ ಪಡೆಯ ಚೀಫ್ ವಾರ್ಡನ್ ಡಾ| ಮುರಲೀಮೋಹನ್ ಚೂಂತಾರು ಅಧ್ಯಕ್ಷತೆ ವಹಿಸಿದ್ದರು.

ಬೆಳಗ್ಗೆ 9ರಿಂದ 11ರ ವರೆಗೆ ಈ ಶಿಬಿರ ಆಯೋಜಿಸಲಾಗಿತ್ತು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಪ್ಲಾಸ್ಟಿಕ್ ತೊರೆದು ಪರಿಸರ ರಕ್ಷಣೆಗೆ ಆದ್ಯತೆ ನೀಡುವುದು ನಮ್ಮ ಹೊಣೆ: ಶೋಭಾ ಭಟ್

Upayuktha

ಜ. 12: ಕಾಸರಗೋಡಿನಲ್ಲಿ ಅಭಿಲಾಷ್ ಗಿರಿಪ್ರಸಾದ್ ಚೆನ್ನೈ ಸಂಗೀತ ಕಚೇರಿ

Upayuktha

ಸ್ವ ಉದ್ಯೋಗಕ್ಕೆ ಬ್ಯಾಂಕ್ ಮೂಲಕ ಸಾಲ, ಸಹಾಯಧನ ಸೌಲಭ್ಯ

Upayuktha

Leave a Comment