ಕ್ಷೇತ್ರಗಳ ವಿಶೇಷ ಗ್ರಾಮಾಂತರ ಸ್ಥಳೀಯ

ಮಾರ್ಚ್‌ 1ರಂದು ಕುಂಜೂರು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ತ್ರಿಕಾಲ ಪೂಜೆ ಉತ್ಸವ

ಉಡುಪಿ: ಕಾಪು ತಾಲೂಕು ಕುಂಜೂರಿನ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 1ರಂದು ತ್ರಿಕಾಲ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.

ದಿನದ ತ್ರಿಸಂಧ್ಯಾ ಕಾಲಗಳಲ್ಲಿ ಶ್ರೀ ದುರ್ಗಾ ಮಾತೆಗೆ ವಿಸ್ತೃತ ವಿಧಿ-ವಿಧಾನ, ಅರ್ಚನೆ-ಪಾರಾಯಣ, ವಿಶೇಷ ಸಮರ್ಪಣೆ, ಬಾಗಿನದಾನ-ಕನ್ನಿಕಾ ಪೂಜೆ, ಅನ್ನಸಂತರ್ಪಣೆ ಮುಂತಾದ ವಿವಿಧ ಉಪಾಸನಾ ಅನುಷ್ಠಾನಗಳೊಂದಿಗೆ ನಡೆಸುವ ಆರಾಧನೆಯೇ ತ್ರಿಕಾಲ ಪೂಜೆ.

ಶ್ರೀ ದುರ್ಗಾ ಸೇವಾ ಸಮಿತಿ ಅಧ್ಯಕ್ಷರಾದ ಕೆ. ಎಲ್ ಕುಂಡಂತಾಯ ಅವರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದು, ಭಕ್ತಾದಿಗಳು ಪಾಲ್ಗೊಳ್ಳುವಂತೆ ಕೋರಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ಮನೋಸ್ಥೈರ್ಯ: ಆಳ್ವಾಸ್‌ನಲ್ಲಿ ವೆಬಿನಾರ್

Upayuktha

ಅಂತರ್‌ ಕಾಲೇಜು ಸ್ಪರ್ಧೆಯಿಂದ ಯಕ್ಷಗಾನದ ಉಳಿವು: ಭಾಸ್ಕರ ರೈ ಕುಕ್ಕುವಳ್ಳಿ

Upayuktha

ಕೊರೊನಾ ತಡೆ ಕ್ರಮ: ಬೀಚ್‌ಗಳಲ್ಲಿ ಜನ ಸೇರದಂತೆ ನೋಡಿಕೊಳ್ಳಲು ಗೃಹರಕ್ಷಕರ ನಿಯೋಜನೆ

Upayuktha