ಉಡುಪಿ: ಶ್ರೀಕೃಷ್ಣ ಮಠದ ಮುಂಬರುವ ದ್ವೈವಾರ್ಷಿಕ ಪೂಜಾ ಪರ್ಯಾಯದ ಪೂರ್ವ ತಯಾರಿಗಾಗಿ (ನ.30) ಇಂದು ಕೃಷ್ಣಾಪುರ ಮಠದಲ್ಲಿ ಬಾಳೆ ಮುಹೂರ್ತ ಕಾರ್ಯಕ್ರಮ ಸಾಂಪ್ರದಾಯಿಕವಾಗಿ ಜರಗಿತು.
ಶಾಸಕ ಕೆ ರಘುಪತಿ ಭಟ್, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಗಣ್ಯರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ