ದೇಶ-ವಿದೇಶ

ಪರಾಕ್ರಮ ದಿನ: ರಾಷ್ಟ್ರಪತಿ ಭವನದಲ್ಲಿ ನೇತಾಜಿಯವರ ಭಾವಚಿತ್ರ ಅನಾವರಣ

ಹೊಸದಿಲ್ಲಿ: ಭಾರತದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಹುಟ್ಟುಹಬ್ಬ ದಿನಾಚರಣೆ ಪ್ರಯುಕ್ತ ಅವರ ಹುಟ್ಟುಹಬ್ಬವನ್ನು ವರ್ಷವಿಡೀ ಆಚರಣೆ ಮಾಡಲಿದ್ದು ಅದಕ್ಕಾಗಿ ಶನಿವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಚಾಲನೆ ನೀಡಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರವನ್ನು ಅನಾವರಣಗೊಳಿಸುವ ಮೂಲಕ ರಾಷ್ಟ್ರಪತಿಗಳು ಚಾಲನೆ ಪ್ರತಿ ವರ್ಷ ಆಚರಣೆಗೆ ಚಾಲನೆ ನೀಡಿದರು.

1897ರಲ್ಲಿ ಜನಿಸಿದ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ಆಚರಣೆಯನ್ನು ಜನವರಿ 23ರಂದು ಪರಾಕ್ರಮ ದಿವಸವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಮಾಜಿ ಕೇಂದ್ರ ಸಚಿವ ಖಾಜಿ ರಶೀದ್ ಮಸೂದ್ ನಿಧನ

Harshitha Harish

ವಿವಾಹ ಸಂಭ್ರಮ ದಲ್ಲಿ ಪ್ರಸಿದ್ಧ ನಿರೂಪಕ ಆದಿತ್ಯ ನಾರಾಯಣ್

Harshitha Harish

‘ನನ್ನ ಮಿತ್ರ ಅರುಣ್‌ರನ್ನು ಕಳೆದುಕೊಂಡೆ’: ಪ್ರಧಾನಿ ಮೋದಿ ಶೋಕ

Upayuktha