ಉಪಯುಕ್ತ ಪೋಲ್ ದೇಶ-ವಿದೇಶ ಪ್ರಮುಖ

ಬಹುಮತ ಸಾಬೀತು ಪಡಿಸುವಲ್ಲಿ ನಾರಾಯಣಸ್ವಾಮಿ ವಿಫಲ: ಪುದುಚೇರಿಯಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಪುದುಚೇರಿ: ಇಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಬಹುಮತ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದು, ರಾಜೀನಾಮೆ ನೀಡಿದ್ದಾರೆ.

ಇಬ್ಬರು ಕಾಂಗ್ರೆಸ್ ಶಾಸಕರಾದ ಎ. ಜಾನ್ ಕುಮಾರ್, ಲಕ್ಷ್ಮಿ ನಾರಾಯಣನ್ ಮತ್ತು ಡಿಎಂಕೆ ಶಾಸಕ ಕೆ. ವೆಂಕಟೇಶನ್ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ರಾಜಕೀಯ ಬಿಕ್ಕಟ್ಟು ಉದ್ಭವಿಸಿತ್ತು. ಈ ಹಿನ್ನೆಲೆ ಲೆಫ್ಟಿನೆಂಟ್ ಗವರ್ನರ್ ತಮಿಳ್​​ಸಾಯಿ ಸೌಂದರರಾಜನ್ ಅವರು ವಿ. ನಾರಾಯಣಸ್ವಾಮಿ ಅವರಿಗೆ ಇಂದು ವಿಶ್ವಾಸಮತ ಯಾಚನೆ ನಡೆಸುವಂತೆ ನಿರ್ದೇಶನ ನೀಡಿದ್ದರು. ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ಆಡಳಿತ ಪಕ್ಷ ಬಹುಮತ ಸಾಬೀತು ಪಡಿಸುವಲ್ಲಿ ವಿಫಲವಾಗಿದ್ದು, ನಾರಾಯಣಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ.

Related posts

ಫಡ್ನವಿಸ್‌ಗೆ ನೆರವಾದ ʼಡಬಲ್‌ ಎಂಜಿನ್‌ʼ; ಖಟ್ಟರ್‌ಗೆ ತೊಡಕಾದ ಜಾಟ್‌ ತಿರುಗೇಟು

Upayuktha

ಜನಪ್ರಿಯವಾಗುತ್ತಿದೆ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಆನ್‌ಲೈನ್ ಮಾರುಕಟ್ಟೆ

Upayuktha News Network

ಉಡುಪಿ ಜಿಲ್ಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ 14 ದಿನಗಳ ಸೀಲ್ ಡೌನ್: ಜಿಲ್ಲಾಧಿಕಾರಿ ಪ್ರಕಟಣೆ

Upayuktha