ನಗರ ಸ್ಥಳೀಯ

ಉಳ್ಳಾಲದಲ್ಲಿ ಪದೇ ಪದೇ ಮುಸ್ಲಿಮರೇ ಏಕೆ ಶಾಸಕರಾಗಬೇಕು? ಸ್ಥಳೀಯರಿಗೆ ಡಾ.ಕಲ್ಲಡ್ಕ‌ ಪ್ರಭಾಕರ್ ಭಟ್‌ ಪ್ರಶ್ನೆ

ಮಂಗಳೂರು: ಉಳ್ಳಾಲ ಪಾಕಿಸ್ತಾನವಾಗಿದೆ ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಆರೆಸ್ಸೆಸ್‌ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಇದೀಗ ಮತ್ತೊಂದು ಹೇಳಿಕೆಯನ್ನು‌ ನೀಡಿದ್ದಾರೆ. ಉಳ್ಳಾಲದ ಜನರಿಗೆ ತಾಕತ್ತು ಅನ್ನೋದು ಇದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಮಾಡಿ. ಪದೇ‌ ಪದೇ ಮುಸ್ಲಿಮರು ಶಾಸಕರಾಗಿ ಆಯ್ಕೆ ಆಗುತ್ತಿದ್ದಾರೆ. ಪಾಕಿಸ್ತಾನದಲ್ಲಿ ಈ ರೀತಿ ಮತ್ತೆ ಮತ್ತೆ ಮುಸ್ಲಿಮರೇ ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಇದೇ ಸ್ಥಿತಿ ಉಳ್ಳಾಲದಲ್ಲೂ ಶುರುವಾಗಿದೆ ಎಂದು ಡಾ. ಭಟ್‌ ಹೇಳಿದರು.

ಉಳ್ಳಾಲದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನ ಮತ್ತು ದೈವಸ್ಥಾನಗಳ ಕಾಣಿಕೆ ಹುಂಡಿಗೆ ಬೇಡದ ವಸ್ತುಗಳನ್ನು ಹಾಕುತ್ತಿದ್ದು ಇದು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತ ಕೆಸಲವಾಗಿದೆ‌. ಹಾಗಾಗಿ ಈಗಲೇ ಎಚ್ಚೆತ್ತುಕೊಂಡರೆ‌ ಒಳ್ಳೆಯದು ಎಂದು ಮಂಗಳೂರಿನಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಬದಿಯಡ್ಕದ ವೈದ್ಯರ ಮೇಲೆ ಕಾಸರಗೋಡಿನಲ್ಲಿ ಪೊಲೀಸ್ ಹಲ್ಲೆ: ದೂರು ನೀಡಿದ ವೈದ್ಯರು

Upayuktha

ಉಡುಪಿ: ಹಾಸಿಗೆಯಲ್ಲಿ ದಿನಗಳ ಕಳೆಯುತ್ತಿದ್ದ ಅಸಹಾಯಕ ಮಹಿಳೆಯ ರಕ್ಷಣೆ

Upayuktha

ಕಾಲೇಜಿನಲ್ಲಿ ರ‍್ಯಾಗಿಂಗ್: ಕೇರಳ ಮೂಲದ 9 ವಿದ್ಯಾರ್ಥಿಗಳ ಬಂಧನ

Upayuktha